HONEY TRAP | ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆ ಅರೆಸ್ಟ್
ಹೊಸದಿಗಂತ ವರದಿ ಬೆಳಗಾವಿ : ದೊಡ್ಡ ಶ್ರೀಮಂತ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದ ಮಹಿಳೆಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಹನಿ ಟ್ರ್ಯಾಪ್ ಆರೋಪಿ. ಈಕೆ ಇದೀಗ ಪೊಲೀಸರ ಅತಿಥಿಯಾಗಿದ್ದು, ಹನಿ ಟ್ರ್ಯಾಪ್ ಗೆ ಸಾಥ್ ಕೊಡುತ್ತಿದ್ದ, ಆಕೆಯ ಸ್ನೇಹಿತ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿಯಾಗಿದ್ದು, ಶ್ರೀಮಂತ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ದೀಪಾಗೆ ನೀಡುತ್ತಿದ್ದ ಎಂದು ಮಾಹಿತಿ ತಿಳಿದು … Continue reading HONEY TRAP | ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಮಹಿಳೆ ಅರೆಸ್ಟ್
Copy and paste this URL into your WordPress site to embed
Copy and paste this code into your site to embed