SHOCKING | ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ಎಬೋಲಾ ಲಕ್ಷಣಗಳು ಪತ್ತೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೂರದ ದೇಶದಲ್ಲಿ ಹರಡುತ್ತಿದ್ದ ಎಬೋಲಾ ಮಹಾಮಾರಿ ಇದೀಗ ಭಾರತಕ್ಕೂ ಕಾಲಿಟ್ಟಿರುವ ಶಂಕೆ ಎದುರಾಗಿದೆ. ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಮಹಿಳೆಯೊಬ್ಬರಿಗೆ ಎಬೋಲಾ ಲಕ್ಷಣಗಳು ಕಾಣಿಸಿಕೊಂಡಿವೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ ಮಹಿಳೆಗೆ ಎಬೋಲಾ ಲಕ್ಷಣಗಳು ಕಾಣಿಸಿವೆ. ಈ ಕಾರಣದಿಂದ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಮಹಿಳೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದೆ. ಸೋಂಕು ಇರುವುದನ್ನು ದೃಢಪಡಿಸಿಕೊಳ್ಳಲು ರಕ್ತದ ಮಾದರಿಯನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬರುವವರೆಗೂ ಮಹಿಳೆ ಐಸೋಲೇಷನ್‌ನಲ್ಲಿಯೇ ಇರಬೇಕಾಗುತ್ತದೆ. ಆರೋಗ್ಯ ಇಲಾಖೆ ಕಟ್ಟೆಚ್ಚರ … Continue reading SHOCKING | ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ಎಬೋಲಾ ಲಕ್ಷಣಗಳು ಪತ್ತೆ!
Copy and paste this URL into your WordPress site to embed
Copy and paste this code into your site to embed