ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು: ಪ್ರಾಣಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಸಚಿವ ಖಂಡ್ರೆ ಸೂಚನೆ
ಹೊಸ ದಿಗಂತ ವರದಿ, ಮಡಿಕೇರಿ: ಕೊಡಗು ಜಿಲ್ಲೆಯ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸಂತಾಪ ಸೂಚಿಸಿದ್ದಾರೆ. ಅತ್ಯಂತ ನೋವಿನ ಸಂಗತಿ ಇದು ಅತ್ಯಂತ ಆಘಾತಕರ ಘಟನೆ, ಆನೆಗಳನ್ನು ಸ್ನಾನ ಮಾಡಿಸುವಾಗ ನದಿಯ ಬಳಿ ನಿಂತು ನೋಡುತ್ತಿದ್ದ ತಮಿಳುನಾಡಿನ ಪ್ರವಾಸಿ ಮಹಿಳೆ ಈ ಅಪಘಾತದಂತಹ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು … Continue reading ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು: ಪ್ರಾಣಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಸಚಿವ ಖಂಡ್ರೆ ಸೂಚನೆ
Copy and paste this URL into your WordPress site to embed
Copy and paste this code into your site to embed