ನೆಲಮಂಗಲದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿರತೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕರಿಯಮ್ಮ (55) ಮೃತ ಮಹಿಳೆ. ರಾತ್ರಿ ಜನಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ವೇಳೆ ಚಿರತೆ ಮಹಿಳೆಯ ಮೇಲೆ ದಾಳಿ ಮಾಡಿದೆ. ಈ ಘಟನೆಯು ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಗೊಲ್ಲರಹಟ್ಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಗ್ರಾಮದಲ್ಲಿ ಚಿರತೆಯು ಆಗಾಗ ಕಾಣಿಸಿಕೊಂಡಿದ್ದು, ಎಚ್ಚೆತ್ತುಕೊಳ್ಳದ ಅರಣ್ಯ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!