ಜಿಮ್ಸ್ ಆಸ್ಪತ್ರೆ ಹೊರಗೇ ಮಹಿಳೆ ಸಾ*ವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಜಿಮ್ಸ್) ಆಸ್ಪತ್ರೆ ಹೊರಗೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮುಂಡರಗಿ ತಾಲ್ಲೂಕಿನ ಶೀರನಹಳ್ಳಿಯ ರತ್ನವ್ವ (45) ಮೃತರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಬುಧವಾರ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡದೆ, ಅಲೆದಾಡಿಸಿದರು. ಗುರುವಾರ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಹೊರಗೆ ಕರೆತಂದಾಗ ಕುಸಿದುಬಿದ್ದು ಮೃತಪಟ್ಟರು ಎಂದು ಮೃತರ ಪುತ್ರ ನಾಗರಾಜ ತಿಳಿಸಿದರು. ಇದನ್ನೂ ಓದಿ: ಈ ಕುರಿತು … Continue reading ಜಿಮ್ಸ್ ಆಸ್ಪತ್ರೆ ಹೊರಗೇ ಮಹಿಳೆ ಸಾ*ವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ!
Copy and paste this URL into your WordPress site to embed
Copy and paste this code into your site to embed