ದುಬಾರೆಯಲ್ಲಿ ಮಹಿಳೆ, ಆನೆ ಸಾವು ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರಿಂದ ದೂರು ದಾಖಲು
ಹೊಸದಿಗಂತ ವರದಿ,ಮಡಿಕೇರಿ: ಕೊಡಗಿನ ಪ್ರವಾಸಿ ತಾಣ, ದುಬಾರೆಯ ಸಾಕಾನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಸಾವಿಗೀಡಾದ ಹಾಗೂ ಮಾರ್ತಾಂಡ ಆನೆಯ ಸಾವು ಪ್ರಕರಣ ಸಂಬಂಧ ಉಪ ಲೋಕಾಯುಕ್ತ ಕೆ. ಎನ್. ಫಣೀಂದ್ರ ಅವರಿಂದ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದಾರೆ. ವರದಿ ನೀಡಲು ಸೂಚನೆ ಅರಣ್ಯಾಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವಿವರಣೆ ಕೋರಿರುವ ಉಪ ಲೋಕಾಯುಕ್ತರು, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್ … Continue reading ದುಬಾರೆಯಲ್ಲಿ ಮಹಿಳೆ, ಆನೆ ಸಾವು ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರಿಂದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed