ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್ ನೀಡಿದೆ.