ಕಾವೇರಿ ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಕಾವೇರಿ ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನ ಅಗ್ನಿ ಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ. ಟಿ ನರಸೀಪುರ ತಾಲೂಕಿನ ಸೊಸಲೆ ಹೋಬಳಿಯ ನಾಗಲಗೆರೆ ಗ್ರಾಮದ ನಿವಾಸಿ ವನಿತಾ (35) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಈಕೆ ವೆಲ್ಲೆಸ್ಲೀ ಸೇತುವೆ ಬಳಿ ಅತ್ತಿತ್ತಾ ಓಡಾಟ ನಡೆಸಿ ನಂತರ ಕಾವೇರಿ ನದಿಗೆ ಹಾರಿದ್ದಾರೆ. ಅಕ್ಕ ಪಕ್ಕಲ್ಲಿದ್ದ ಸಾರ್ವಜನಿಕರು ನೋಡಿ ತಕ್ಷಣ ಪೊಲೀಸರು ಹಾಗೂ ಅಗ್ನಿ … Continue reading ಕಾವೇರಿ ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ