ಆತ್ಮಹ*ತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತ್ಯು: ಪತಿಗೂ ಗಂಭೀರ ಗಾಯ
ಹೊಸದಿಗಂತ ವರದಿ ಉತ್ತರಕನ್ನಡ: ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಸಿದ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ತಾಲೂಕಿನ ಮಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಗುಡ್ಡ ಗ್ರಾಮದ ಜ್ಯೋತಿ ಜಾಧವ (32) ಎಂಬಾತಳೇ ಸಾವನ್ನಪ್ಪಿದ ಮಹಿಳೆ. ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ತಕ್ಷಣವೇ ಶಿರಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗ್ಗೆ ಮಹಿಳೆ ಸಾವನ್ನಪ್ಪಿದ್ದಾಳೆ. ಪತ್ನಿಯ ರಕ್ಷಣೆಗೆ ಮುಂದಾಗಿದ್ದ … Continue reading ಆತ್ಮಹ*ತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತ್ಯು: ಪತಿಗೂ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed