ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು: ಆರೋಪಿ ಅರೆಸ್ಟ್

ಹೊಸದಿಗಂತ ವರದಿ, ಬನವಾಸಿ: ಕೊಲೆಗೆ ಯತ್ನಿಸಿ ಹಲ್ಲೆಗೆ ಒಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಸಮೀಪದ ಯಡಗೊಪ್ಪ ಗ್ರಾಮದ ಹನುಮವ್ವ ಶಿವಶಂಕರ್ ಕುರುಬರ(55) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಇತ್ತೀಚೆಗೆ ಯಡಗೊಪ್ಪ ಗ್ರಾಮದ ಹನುಮವ್ವ ಶಿವಶಂಕರ್ ಕುರುಬರ ಎಂಬ ಮಹಿಳೆ ಕಾಣೆಯಾಗಿದ್ದು, ಬಳಿಕ ನರೂರು ಗ್ರಾಮದ ಪ್ರಕಾಶ ಗೌಡ ಎಂಬುವವರ ಜಮೀನಿನಲ್ಲಿರುವ ಹಲಸಿನ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಗಾಯಾಳುವನ್ನು ವಿಚಾರಿಸಿದಾಗ, ಅಲ್ಪಸ್ವಲ್ಪ ಮಾತನಾಡುತ್ತ ನರೂರು ಗ್ರಾಮದ ಕೃಷ್ಣಮೂರ್ತಿ ಆಚಾರಿ ಹೊಡೆದು … Continue reading ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು: ಆರೋಪಿ ಅರೆಸ್ಟ್