ಕಸದ ರಾಶಿಯಲ್ಲಿ ಪತ್ತೆಯಾಯ್ತು ಮಹಿಳೆಯ ಶವ: ಹಣಕಾಸಿನ ವಿಚಾರಕ್ಕೆ ಕೊ*ಲೆ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಕ್ರೂರವಾಗಿ ಹತ್ಯೆಗೈದು ಶವವನ್ನು ಕಸದ ರಾಶಿಯಲ್ಲಿ ಎಸೆದಿರುವ ಘಟನೆ ಕೆಂಗೇರಿಯ ಮೈಲ್ಸಂದ್ರ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ. ಮಹದೇಶ್ವರ ಬಡಾವಣೆಯ ನಿವಾಸಿ ಕೆಂಪಮ್ಮ (45) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯರು ಕಸದ ರಾಶಿಯಲ್ಲಿ ಶವ ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯ ತಲೆಗೆ ಭಾರವಾದ ವಸ್ತುವಿನಿಂದ ಬಲವಾಗಿ ಹೊಡೆದು ಹತ್ಯೆ ಮಾಡಲಾಗಿದೆ ಎಂಬ … Continue reading ಕಸದ ರಾಶಿಯಲ್ಲಿ ಪತ್ತೆಯಾಯ್ತು ಮಹಿಳೆಯ ಶವ: ಹಣಕಾಸಿನ ವಿಚಾರಕ್ಕೆ ಕೊ*ಲೆ ಶಂಕೆ