ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು: ಸ್ವಸಹಾಯ ಸಂಘಗಳ ಮೂಲಕ ಉದ್ಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮಹಿಳಾ ಸಬಲೀಕರಣ ಹಾಗೂ ಮಹಿಳಾ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಆಯ್ದ ಸ್ವ ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಇನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಗುಂಪುಗಳುಗೆ ವಿಶೃಷ ಆದ್ಯತೆ ನೀಡಲಾಗುತ್ತಿದೆ. ಈ ಮೂಲಕ 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ.
ವಾಣಿಜ್ಯ ಬ್ಯಾಂಕ್‌ ಗಳಿಂದ ಸಾಲ ಸೌಲಭ್ಯ. ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನ ಗಳ ಮಾರಾಟ, ಬ್ರ್ಯಾಂಡಿಂಗ್‌, ಪ್ಯಾಕಿಂಗ್‌  ಹಾಗೂ ರಾಜ್ಯ ಮಟ್ಟದ ಮಾರಾಟ ಮೇಳ ಆಯೋಜನೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!