September 9, 2026
Wednesday, September 9, 2026
spot_img

ಮಹಿಳಾ ಅತಿಥಿ ಉಪನ್ಯಾಸಕರೂ ತಾಯಂದಿರೇ! 90 ದಿನಗಳ ಮಾತೃತ್ವ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್‌ನ್ಯೂಸ್‌ ನೀಡಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ಸಾಲಿನಿಂದ ಈ ನಿಯಮವನ್ನು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !