‘ಏಕರೂಪ ನಾಗರಿಕ ಸಂಹಿತೆ’ ಜಾರಿಯಾದರೆ ಮಹಿಳೆಯರಿಗೂ ಸಿಗಲಿದೆ ಸಮಾನ ಹಕ್ಕು: ಸುಪ್ರೀಂ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆಯನ್ನು (UCC) ಜಾರಿಗೆ ತರುವುದು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ, ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ಒಂದು ಬ್ಯಾಚ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ವೇಳೆ ಈ ಅಭಿಪ್ರಾಯವ್ಯಕ್ತಪಡಿಸಿದೆ. ಶರಿಯಾ … Continue reading ‘ಏಕರೂಪ ನಾಗರಿಕ ಸಂಹಿತೆ’ ಜಾರಿಯಾದರೆ ಮಹಿಳೆಯರಿಗೂ ಸಿಗಲಿದೆ ಸಮಾನ ಹಕ್ಕು: ಸುಪ್ರೀಂ ಕೋರ್ಟ್