Wednesday, November 30, 2022

Latest Posts

ಮಹಿಳಾ ಏಷ್ಯಕಪ್: ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಏಷ್ಯಕಪ್​ನ ಮೊದಲ ಪಂದ್ಯದಲ್ಲಿ ಭಾರತದ ಶ್ರೀಲಂಕಾ ಎದುರು 41ರನ್​ಗಳ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.
ಭಾರತ ವನಿತೆಯರು ನೀಡಿದ್ದ 150 ರನ್​ ಗುರಿ ಮುಟ್ಟುವ ಮೊದಲೇ ಶ್ರೀಲಂಕಾ ತನ್ನೆಲ್ಲಾ ವಿಕೆಟ್​ಗಳನ್ನು ಕಳೆದುಕೊಂಡಿತು.
ಜೆಮಿಮಾ ರಾಡ್ರಿಗಸ್ ಅವರ ಅರ್ಧ ಶತಕದ ನೆರವಿನಿಂದ ಭಾರತ ತಂಡ 150ಕ್ಕೆ 6 ವಿಕೆಟ್​ ಕಳೆದು ಕೊಂಡು ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಆದರೆ ಶ್ರೀಲಂಕಾವನ್ನು 109ಗೆ ಆಲ್ ಔಟ್ ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!