ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಮಹಿಳೆಯರಿಗೆ 2 ಕೋಟಿ ರೂ.ವರೆಗೆ ಸಾಲ, ಹಪ್ಪಳ, ಉಪ್ಪಿನ ಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಸೌಲಭ್ಯ, ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್, ಬೆಂಗಳೂರಿನಲ್ಲಿ ನಿರ್ಭಯಾ ಯೋಜನಯಡಿಯಲ್ಲಿ 7500, ಮಹಿಳೆಯರಿಗೆ ಗೋದಾಮು, ಅಂಗಡಿ ನಿರ್ಮಾಣಕ್ಕೆ ಸಹಾಯ, ರಾಜಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ಸೇರಿ ಹಲವು ಯೋಜನೆಗಳ ಘೋಷಣೆ ಮಾಡಿದ್ದಾರೆ.