ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತಂತೆ: ಛೀ… ಥೂ..’ಪಪ್ಪು’ ಬಾಯಲ್ಲಿ ಇದೆಂತಹ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಹಾರದ ಪೂರ್ಣಿಯದ ಸಂಸದ ಪಪ್ಪು ಯಾದವ್ ವಿರುದ್ಧ ವಿವಾದ ಭುಗಿಲೆದ್ದಿದೆ. ಈ ಹೇಳಿಕೆ ಸಂಬಂಧ ಬಿಹಾರ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದ್ದು, ಅಗತ್ಯವಿದ್ದರೆ ಲೋಕಸಭಾ ಸದಸ್ಯತ್ವ ರದ್ದುಪಡಿಸಲು ಶಿಫಾರಸು ಮಾಡುವ ಎಚ್ಚರಿಕೆ ನೀಡಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವೇಳೆ ಪಪ್ಪು ಯಾದವ್, ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಸಿಗುತ್ತಿಲ್ಲ ಎಂದು ಆರೋಪಿಸಿದರು. ಸಮಾಜದಲ್ಲಿ ಮಹಿಳೆಯನ್ನು ದೇವತೆ ಎಂದು ಕಾಣಿಸಿದರೂ, … Continue reading ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತಂತೆ: ಛೀ… ಥೂ..’ಪಪ್ಪು’ ಬಾಯಲ್ಲಿ ಇದೆಂತಹ ಮಾತು