ವುಮೆನ್ಸ್ ಪ್ರೀಮಿಯರ್ ಲೀಗ್ 2024 ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರ ಪ್ರೀಮಿಯರ್ ಲೀಗ್ (WPL 2024) ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಹು ನಿರೀಕ್ಷಿತ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಫೆಬ್ರವರಿ 23 ರಂದು ಆರಂಭವಾಗಲಿದೆ. ಫೈನಲ್ ಕೂಡ ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿ ಎರಡು ನಗರಗಳಲ್ಲಿ ಪಂದ್ಯಾವಳಿ ನಡೆಯಲಿದ್ದು, ಅದರಂತೆ ಮೊದಲ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಹೆಚ್ಚುವರಿಯಾಗಿ, ಫೈನಲ್ ಸೇರಿದಂತೆ ಎರಡನೇ ಹಂತದ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿವೆ.

WPL 2024 ಸಂಪೂರ್ಣ ವೇಳಾಪಟ್ಟಿ:

ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಫೆಬ್ರವರಿ 26 – ಯುಪಿ ವಾರಿಯರ್ಸ್ vs ದೆಹಲಿ ಕ್ಯಾಪಿಟಲ್ಸ್ ((ಬೆಂಗಳೂರು)
ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 3 – ಗುಜರಾತ್ ಜೈಂಟ್ಸ್ vs ದೆಹಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
ಮಾರ್ಚ್ 5 – ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಬೆಂಗಳೂರು)
ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 8 – ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)
ಮಾರ್ಚ್ 10 – ದೆಹಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 13 – ದೆಹಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
ಮಾರ್ಚ್ 17 – ಫೈನಲ್ (ದೆಹಲಿ)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!