ವುಮೆನ್ಸ್​ ಪ್ರೀಮಿಯರ್ ಲೀಗ್ ಹರಾಜು ಮುಕ್ತಾಯ: 2 ಕೋಟಿ ರೂ.ಗೆ ಕಾಶ್ವೀ ಗೌತಮ್ ಗುಜರಾತ್ ಪಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ವುಮೆನ್ಸ್​ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು, 5 ತಂಡಗಳ ಹರಾಜಿನಲ್ಲಿ ಅತ್ಯಧಿಕ ಮೊತ್ತಕ್ಕೆ ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್​ಲ್ಯಾಂಡ್ ಹಾಗೂ ಕಾಶ್ವೀ ಗೌತಮ್.

ಅನ್ನಾಬೆಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2 ಕೋಟಿ ರೂ.ಗೆ ಖರೀದಿಸಿದರೆ, ಅನ್​ಕ್ಯಾಪ್ಡ್​ ಕಾಶ್ವೀ ಗೌತಮ್ ಅವರು 2 ಕೋಟಿ ರೂ.ಗೆ ಗುಜರಾತ್ ಜೈಂಟ್ಸ್ ತಂಡ ಖರೀದಿಸಿದೆ .

ಒಟ್ಟು 165 ಆಟಗಾರ್ತಿಯರಲ್ಲಿ ಒಟ್ಟು 30 ಪ್ಲೇಯರ್ಸ್​ಗೆ ಅವಕಾಶ ಸಿಕ್ಕಿದೆ. ಅದರಂತೆ ಹರಾಜಿನ ಬಳಿಕ ಪ್ರತಿ ತಂಡಗಳಲ್ಲಿರುವ ಆಟಗಾರ್ತಿಯರ ಪಟ್ಟಿ ಹೀಗಿದೆ .

ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್*, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಲಾರೆನ್ ಬೆಲ್*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!