ವುಮೆನ್ಸ್‌ ಪ್ರೀಮಿಯರ್ ಲೀಗ್: ಟಾಸ್ ಗೆದ್ದ ಬೆಂಗಳೂರು ಬೌಲಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ವುಮೆನ್ಸ್‌ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಬೆಂಗಳೂರು ಮೊದಲ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಬ್ರೆಬೋರ್ನ್‌ ಮೈದಾನ ಆತಿಥ್ಯವನ್ನು ವಹಿಸಿದೆ.

ರಾಯಲ್ ಚಾಲೆಂಜರ್ಸ್‌ ಬೆಂಗಳೂರು:

ಸ್ಮೃತಿ ಮಂಧನಾ(ನಾಯಕಿ), ಸೋಫಿಯಾ ಡಿವೈನ್, ಎಲೈಸಿ ಪೆರ್ರಿ, ಹೀಥರ್ ನೈಟ್‌, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಕನಿಕಾ ಅಹುಜಾ, ಮೆಘನಾ ಶುಟ್, ಆಶಾ ಶೋಬನಾ, ರೇಣುಕಾ ಸಿಂಗ್, ಪ್ರೀತಿ ಬೋಸ್‌.

ಡೆಲ್ಲಿ ಕ್ಯಾಪಿಟಲ್ಸ್:

ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್‌, ಮೆಗ್ ಲ್ಯಾನಿಂಗ್ಸ್‌(ನಾಯಕಿ), ಮಾರಿಯಾನೆ ಕಾಪ್, ಅಲೈಸ್ ಕ್ಯಾಪ್ಸಿ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಜೆಸ್ ಜೋನ್ಸೆನ್, ಅರುಂದತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನೋರಿಸ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!