ಮಹಿಳಾ ಪ್ರೀಮಿಯರ್ ಲೀಗ್: ಇಂದು ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮಹಿಳಾ ಪ್ರೀಮಿಯರ್ ಲೀಗ್‌ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಇಂದು ಮುಖಾಮುಖಿಯಾಗಿ ಸ್ಪರ್ಧಿಸಲಿವೆ.

ಬೆತ್ ಮೂನಿ ನಾಯಕತ್ವದ ಗುಜರಾತ್ ಮತ್ತು ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ತಂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.

ಎರಡೂ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಸೋತಿವೆ. ಹೀಗಿರುವಾಗ ಉಭಯ ತಂಡಗಳು ಗೆಲುವಿನ ಖಾತೆ ತೆರೆಯಲು ಹೆಚ್ಚು ಉತ್ಸುಕವಾಗಿವೆ.

ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಇಂದು ರಾತ್ರಿ 7:30 ಕ್ಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!