Tuesday, March 28, 2023

Latest Posts

ಮಹಿಳಾ ಪ್ರೀಮಿಯರ್​ ಲೀಗ್: ಟಾಸ್​ ಗೆದ್ದ ಯುಪಿ ವಾರಿಯರ್ಸ್ ಬೌಲಿಂಗ್​!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಪ್ರೀಮಿಯರ್​ ಲೀಗ್​ನ(WPL 2023)ಇಂದಿನ ಪಂದ್ಯದಲ್ಲಿ ಟಾಸ್​ ಗೆದ್ದ ಯುಪಿ ವಾರಿಯರ್ಸ್​ ತಂಡ ಮೊದಲು ಬೌಲಿಂಗ್​ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್​ ಬ್ಯಾಟಿಂಗ್​ ಆಹ್ವಾನ ಪಡೆದಿದೆ.
ಮುಂಬಯಿಯ ಡಾ. ಡಿ.ವೈ. ಪಾಟೀಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯ ಬಹಳ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಇದೆ. ಏಕೆಂದರೆ ಉಭಯ ತಂಡಗಳು ಬಲಿಷ್ಠವಾಗಿದ್ದು ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯವನ್ನು ಗೆದ್ದು ಬೀಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!