Saturday, December 9, 2023

Latest Posts

ಇಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕ ಬೆನ್ನಲ್ಲೇ ಇಂದು ರಾಜ್ಯಸಭೆಯಲ್ಲೂ ಕೂಡ ಮಸೂದೆ ಮಂಡನೆಯಾಗಲಿದೆ.

ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಮಸೂದೆಯು ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಇದಕ್ಕೆ ಬಹುತೇಕ ಪಕ್ಷಗಳು ಬೆಂಬಲ ನೀಡಿದ್ದು, 454 ಸದಸ್ಯರು ಪರವಾಗಿದ್ದರೆ ಇಬ್ಬರು ಮಾತ್ರ ತಿರಸ್ಕರಿಸಿದ್ದರು.

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ನಾರಿ ಶಂಕ್ತಿವಂದನ್ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!