ಮಹಿಳಾ ಮೀಸಲಾತಿ ದೇಶದ ಭವಿಷ್ಯಕ್ಕೆ ಮಹತ್ವದ ಹೆಜ್ಜೆ: ಶೋಭಾ ಕರಂದ್ಲಾಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರಿಗೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಮೀಸಲಾತಿ ಒಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಪುರಭವನದಲ್ಲಿ ನಾರಿ ಶಕ್ತಿ ಫೋರಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಮಹಿಳೆಯರ ಪಾತ್ರವನ್ನು ಇನ್ನಷ್ಟು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ … Continue reading ಮಹಿಳಾ ಮೀಸಲಾತಿ ದೇಶದ ಭವಿಷ್ಯಕ್ಕೆ ಮಹತ್ವದ ಹೆಜ್ಜೆ: ಶೋಭಾ ಕರಂದ್ಲಾಜೆ
Copy and paste this URL into your WordPress site to embed
Copy and paste this code into your site to embed