ಪ್ರಧಾನಿ ಮೋದಿ ಸಂಕಲ್ಪದಿಂದ ಶೀಘ್ರದಲ್ಲೇ ಮಹಿಳಾ ಮೀಸಲಾತಿ ಅನುಷ್ಠಾನ: ಎಚ್.ಡಿ. ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನರೇಂದ್ರ ಮೋದಿ ಅವರ ಸಂಕಲ್ಪದಿಂದ ಇವತ್ತು ರಾಷ್ಟ್ರದಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಮಹಿಳಾ ಘಟಕ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ನೀಡಿರುವ ಶೇ.33 ಮೀಸಲಾತಿ ಮುಂದಿನ ದಿನಗಳಲ್ಲಿನ ಸಂಸದೀಯ ವ್ಯವಸ್ಥೆಯ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ. 2032-33ರಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರಬಹುದು ಎಂದು ಹೇಳಿದರು. ಮುಂದಿನ ದಿನಗಳಲ್ಲಿ 33% ಮಹಿಳಾ … Continue reading ಪ್ರಧಾನಿ ಮೋದಿ ಸಂಕಲ್ಪದಿಂದ ಶೀಘ್ರದಲ್ಲೇ ಮಹಿಳಾ ಮೀಸಲಾತಿ ಅನುಷ್ಠಾನ: ಎಚ್.ಡಿ. ಕುಮಾರಸ್ವಾಮಿ