Thursday, December 1, 2022

Latest Posts

ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಇಳಾ ಭಟ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಸ್ವಯಂ ಉದ್ಯೋಗಿ ಮಹಿಳಾ ಸಂಘದ (SEWA) ಸಂಸ್ಥಾಪಕಿ ಇಳಾ ಭಟ್ ಬುಧವಾರ ನಿಧನರಾದರು.
ಅಹಮದಾಬಾದ್ ನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ . ಅವರಿಗೆ 89 ವರ್ಷ ವಯಸ್ಸಾಗಿತ್ತು.
ಸಮುದಾಯ ನಾಯಕತ್ವಕ್ಕಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ (1977), ಪದ್ಮಶ್ರೀ (1985), ಮತ್ತು ಪದ್ಮಭೂಷಣ (1986) ಸೇರಿದಂತೆ ಗುಜರಾತ್‌ನಲ್ಲಿ ಬಡ ಮಹಿಳೆಯರನ್ನು ಸಬಲೀಕರಣಗೊಳಿಸುವ ಕೆಲಸಕ್ಕಾಗಿ ಭಟ್ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!