ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ, ನಮ್ಮ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ೧೪ಕ್ಕೆ ೧೪ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
ಔಟ್ ಆಫ್ ಔಟ್ ತಗೀತಿವಿ, ಅನುಮಾನವೇ ಇಲ್ಲ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ನಾವು ಋಣಿ, ಎಲ್ಲರೂ ಬಂದು ವೋಟ್ ಮಾಡಿ ಎಂದು ಹೇಳಿದ್ದಾರೆ.