ಹೊಸ ದಿಗಂತ ಡಿಜಿಟಲ್ ಡೆಸ್ಕ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ನಡೆಯುತ್ತಿರುವ ಪಂದ್ಯದಲ್ಲಿ, ಟಾಸ್ ಗೆದ್ದು ಫೀಲ್ಡಿಂಗ್ ಅನ್ನು ದಕ್ಷಿಣ ಆಫ್ರಿಕಾ ಆಯ್ಕೆ ಮಾಡಿಕೊಂಡಿದೆ.
ಕೆ.ಎಲ್.ರಾಹುಲ್ ಗೆ ಸೊಂಟದ ಗಾಯದಿಂದ ಸರಣಿಯಿಂದ ಹೊರಗುಳಿದಿದ್ದರಿಂದ ರಿಷಭ್ ಪಂತ್ ಅವರನ್ನು ನಾಯಕನನ್ನಾಗಿ ನೇಮಿಸಲಾಯಿಗಿದೆ.
South Africa have won the toss and elect to bowl first against #TeamIndia
Live – https://t.co/lJK64Efzvg #INDvSA @Paytm pic.twitter.com/etrIPIa0Rv
— BCCI (@BCCI) June 9, 2022