ಸಾಮಾಗ್ರಿಗಳು
ಈರುಳ್ಳಿ
ಹಸಿಮೆಣಸು
ಟೊಮ್ಯಾಟೊ
ಬೀನ್ಸ್
ಕ್ಯಾರೆಟ್
ಕ್ಯಾಪ್ಸಿಕಂ
ಉಪ್ಪು
ಅರಿಶಿಣ
ಖಾರದಪುಡಿ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಎಣ್ಣೆ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಕರಿಬೇವು, ಹಸಿಮೆಣಸು ಹಾಕಿ ಬಾಡಿಸಿ
ನಂತರ ಈರುಳ್ಳಿ. ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಗೂ ತರಕಾರಿ ಹಾಕಿ
ನಂತರ ಟೊಮ್ಯಾಟೊ ಅರಿಶಿಣ ಹಾಗೂ ಉಪ್ಪು ಹಾಕಿ ಬಾಡಿಸಿ
ನಂತರ ಇದಕ್ಕೆ ರೈಸ್ ಮಿಕ್ಸ್ ಮಾಡಿ ಬಿಸಿ ಮಾಡಿದ್ರೆ ವೆಜಿಟೇಬಲ್ ರೈಸ್ ರೆಡಿ