ಕೆರೆಯಲ್ಲಿ ಈಜಲು ತೆರಳಿದ ಕಾರ್ಮಿಕ ನೀರಲ್ಲಿ ಮುಳುಗಿ ಸಾವು
ಹೊಸದಿಗಂತ ವರದಿ ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಾಲುಗುಂದ ಗ್ರಾಮದಲ್ಲಿ ಸಂಭವಿಸಿದೆ. ಹಾಲುಗುಂದ ಗ್ರಾಮದ ನಿವಾಸಿ ಅರುಣ್ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿರುವ ಅಣ್ಣಪ್ಪ (26) ಮೃತ ದುರ್ದೈವಿ. ಇದನ್ನೂ ಓದಿ: ಗುರುವಾರ ಸಂಜೆ 6.45ರ ಸುಮಾರಿಗೆ ಕಾಫಿ ತೋಟದ ಕೆರೆಯಲ್ಲಿ ಈಜಲು ತೆರಳಿದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈತನೊಂದಿಗೆ ಇದ್ದ ಇತರ ಕಾರ್ಮಿಕರು ಅಣ್ಣಪ್ಪನನ್ನು ಹುಡುಕಾಡಿದಾಗ ಈತ ಪತ್ತೆಯಾಗಿಲ್ಲ. ಬಳಿಕ … Continue reading ಕೆರೆಯಲ್ಲಿ ಈಜಲು ತೆರಳಿದ ಕಾರ್ಮಿಕ ನೀರಲ್ಲಿ ಮುಳುಗಿ ಸಾವು
Copy and paste this URL into your WordPress site to embed
Copy and paste this code into your site to embed