ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್‌ಗೆ ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದು, 5 ಕೋಟಿ ರೂ. ಬಹುಮಾನ ವಿತರಣೆ ಮಾಡಲಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಸಹ ಭಾಗವಹಿಸಲಿದ್ದಾರೆ.

ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ 5 ಕೋಟಿ ನಗದು ಬಹುಮಾನವನ್ನು ನೀಡುವುದಾಗಿ ಸಿಎಂ ಎಂ.ಕೆ. ಸ್ಟಾಲಿನ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!