ವಿಶ್ವಕಪ್‌ ಫೈನಲ್: ಶತಕ ರನ್‌ ಪೂರೈಸಿದ ಭಾರತ, ಮೂರು ವಿಕೆಟ್​ ಪತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ರೋಚಕ ಪಂದ್ಯದಲ್ಲಿ ಭಾರತವು 100 ರನ್‌ಗಳನ್ನು ಪೂರೈಸಿದ್ದು, ಮೂರು ವಿಕೆಟ್‌ ಪತನಗೊಂಡಿದೆ.

ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯ ನಡೆಯುತ್ತಿದ್ದು, ಭಾರತ ತಂಡವು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!