ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ತಂಡ ಮುಖಾಮುಖಿಯಾಗಿದೆ. ಭಾರತ ತಂಡವು ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯಕ್ಕೆ ಟೀಂ ಇಂಡಿಯಾದ ಆಟಗಾರರಲ್ಲಿ ಎರಡು ಬದಲಾವಣೆಗಳಾಗಿದ್ದು, ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದಿದ್ದಾರೆ.