ವಿಶ್ವಕಪ್‌ ಸಮರ: ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡ, ಬೌಲಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ವಿಶ್ವಕಪ್‌ ಫೈನಲ್‌ ಸಮರ ಶುರುವಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಕ್ಯಾಪ್ಟನ್‌ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇದರೊಂದಿಗೆ ಭಾರತ ಬ್ಯಾಟಿಂಗ್‌ ಮಾಡಲಿದೆ.

ಮೈದಾನಕ್ಕಿಳಿಯಲಿರುವ ಕಲಿಗಳು

ಟೀಂ ಇಂಡಿಯಾದ ಅಂತಿಮ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾದ ಅಂತಿಮ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!