ICC WORLD CUP | ಇಂದು ವಿಶ್ವಕಪ್ ಮೊದಲ ಪಂದ್ಯ, ಟಾಸ್ ಗೆದ್ದ ನ್ಯೂಝಿಲೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ವಿಶ್ವಕಪ್ ಫೀವರ್ ಆರಂಭವಾಗಿದ್ದು, ಮೊದಲ ಪಂದ್ಯಕ್ಕೆ ಟಾಸ್ ನಡೆದಿದೆ. ಇಂಗ್ಲೆಂಡ್-ನ್ಯೂಝಿಲೆಂಡ್ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ನ್ಯೂಝಿಲೆಂಡ್ ಟಾಸ್ ಗೆದ್ದಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ನ್ಯೂಝಿಲೆಂಡ್ ಹಂಗಾಮಿ ನಾಯಕ ಟಾಮ್ ಲಾಥಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!