ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಸಿಗದಿದ್ದರೆ ಜಗತ್ತು ಮತ್ತೆ ಬಡತನಕ್ಕೆ ಮರಳಬಹುದು: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಸಿಗದಿದ್ದರೆ ವಿಶ್ವದ ದೊಡ್ಡ ಜನಸಂಖ್ಯೆಯು ಮತ್ತೆ ಬಡತನಕ್ಕೆ ಮರಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ನೆದರ್ಲ್ಯಾಂಡ್ಸ್ ರಾಜಧಾನಿ ಹೇಗ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಸುತ್ತ ಯುದ್ಧ, ಜಾಗತಿಕ ತೈಲ ಬಿಕ್ಕಟ್ಟು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದ ಎದುರಾಗುವ ಸವಾಲುಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಜಗತ್ತು ಮೊದಲು ಕೊರೋನಾ ಸಾಂಕ್ರಾಮಿಕ ರೋಗವನ್ನು ಎದುರಿಸಿತು. ಈಗ ಯುದ್ಧಗಳಿಂದಾಗಿ ಇಂಧನ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದೇವೆ. … Continue reading ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಸಿಗದಿದ್ದರೆ ಜಗತ್ತು ಮತ್ತೆ ಬಡತನಕ್ಕೆ ಮರಳಬಹುದು: ಪ್ರಧಾನಿ ಮೋದಿ