ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್‌ನ ಇಕೆಎ ಅರೆನಾದಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. ಸೋಮವಾರ ಮುಕ್ತಾಯಗೊಂಡ ಈ ಕೂಟದಲ್ಲಿ ಭಾರತವು 102 ಚಿನ್ನದ ಪದಕಗಳೊಂದಿಗೆ ಒಟ್ಟು 114 ಪದಕಗಳನ್ನು ಬಾಚಿಕೊಳ್ಳುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಜಪಾನ್ ಮೂರು ಚಿನ್ನ, ಮೂರು ಬೆಳ್ಳಿ ಮತ್ತು ಐದು ಕಂಚಿನ ಪದಕಗಳೊಂದಿಗೆ ಎರಡನೇ ಸ್ಥಾನ ಪಡೆದರೆ, ಅರ್ಜೆಂಟೀನಾದ ಕ್ರೀಡಾಪಟು ನಬೀಲಾ ಬರ್ರಾಜಾ ಅವರು ಎರಡು ಚಿನ್ನ ಮತ್ತು ಮೂರು ಬೆಳ್ಳಿ ಪದಕಗಳನ್ನು … Continue reading ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ