ವಿಶ್ವದ ಅತ್ಯಂತ ಕಲುಷಿತ ನಗರ ದೆಹಲಿ: ಹೆಚ್ಚಾಗಿದೆ ಶ್ವಾಸಕೋಶ ಸಂಬಂಧಿ ಸಮಸ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ.

ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ. ಆದರೆ ದೆಹಲಿಯ ಗಾಳಿಯ ಗುಣಮಟ್ಟ ಅತ್ಯಂತ ಕೆಟ್ಟದಾಗಿದೆ.

ದೇಶದಲ್ಲಿ ಸಾಕಷ್ಟು ನಗರಗಳು ಮಾಲೀನ್ಯದಿಂದ ಮುಳುಗಿವೆ, ಆದರೆ ರಾಜಧಾನಿ ದೆಹಲಿ ಎಲ್ಲವನ್ನೂ ಮೀರಿ ಮುನ್ನುಗ್ಗುತ್ತಿದೆ. ದೆಹಲಿಯಲ್ಲಿ ವಾಸಿಸುವ ಜನರಿಗೆ ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಬರುತ್ತಿವೆ.

ಅಸ್ತಮಾ, ಕ್ಯಾನ್ಸರ್, ಪಾರ್ಶ್ವವಾಯು ಹಾಗೂ ಶ್ವಾಸಕೋಶದ ಕಾಯಿಲೆ ಸೇರಿದಂತೆ ಮಾನಸಿಕ ಸಮಸ್ಯೆಗಳು ಕೂಡ ಬಾಧಿಸುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!