ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನ ಮುಲ್ಲನ್‌ಪುರದ ಮಹಾರಾಜ ಯದ್ವಿಂದರ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025 ರ ಐಪಿಎಲ್ ಮ್ಯಾಚ್ ನಲ್ಲಿ RCB vs PBKS ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಂಜಾಬ್ ತಂಡಕ್ಕೆ ಆರಂಭದಲ್ಲೇ ಪವರ್ ಕಳೆದುಕೊಂಡಿದೆ.
ಪಂಜಾಬ್ ಮೊದಲ 7ನೇ ಓವರ್ನಲ್ಲಿ ಪ್ರಮುಖ 6 ವಿಕೆಟ್ ಕಳೆದುಕೊಂಡು 60 ರನ್ ಕಲೆಹಾಕಿದೆ.