WPL 2026 | ಗುಜರಾತ್ ಜೈಂಟ್ಸ್ ಸದ್ದಡಗಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟ ಜೆಮಿಮಾ ಪಡೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ವುಮೆನ್ಸ್ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದ ಡೆಲ್ಲಿ, ಟೂರ್ನಿಯ ಇತಿಹಾಸದಲ್ಲೇ ಸತತವಾಗಿ ಫೈನಲ್ ತಲುಪಿದ ಏಕೈಕ ತಂಡ ಎಂಬ ದಾಖಲೆ ಬರೆದಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗಸ್ ಮೊದಲು ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್ ಮಾಡಿದ … Continue reading WPL 2026 | ಗುಜರಾತ್ ಜೈಂಟ್ಸ್ ಸದ್ದಡಗಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟ ಜೆಮಿಮಾ ಪಡೆ!
Copy and paste this URL into your WordPress site to embed
Copy and paste this code into your site to embed