ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಮ್ಯಾಚ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.
ದೆಹಲಿ ನಾಯಕಿ ಜೆಮಿಮಾ ರೊಡ್ರಿಗಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮುಂಬೈ ಮೊದಲು ಬ್ಯಾಟಿಂಗ್ ಮಾಡಲಿದೆ.
ಆರ್‌ಸಿಬಿ ವಿರುದ್ಧದ ಆರಂಭಿಕ ಸೋಲಿನ ನಂತರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ಡೆಲ್ಲಿ ಕೂಡ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದೆ.


