WPL 2026: ಮುಂಬೈ ಕನಸು ನುಚ್ಚುನೂರು: ಪ್ಲೇ ಆಫ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಎಲಿಮಿನೇಟರ್ (ಪ್ಲೇ ಆಫ್) ಸುತ್ತಿಗೆ ಪ್ರವೇಶಿಸಿದೆ. ಈ ಫಲಿತಾಂಶದೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಕನಸು ಲೀಗ್ ಹಂತದಲ್ಲೇ ಅಂತ್ಯ ಕಂಡಿದೆ. ಕೋಟಂಬಿ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ 20 ಓವರ್‌ಗಳಲ್ಲಿ ಎಂಟು ವಿಕೆಟ್ … Continue reading WPL 2026: ಮುಂಬೈ ಕನಸು ನುಚ್ಚುನೂರು: ಪ್ಲೇ ಆಫ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್!
Copy and paste this URL into your WordPress site to embed
Copy and paste this code into your site to embed