WPL 2026 | ಹ್ಯಾರಿಸ್, ಮಂಧಾನ ಅಬ್ಬರಕ್ಕೆ ಯುಪಿ ತತ್ತರ: ಭರ್ಜರಿ ಗೆಲುವಿನೊಂದಿಗೆ RCB ಫೈನಲ್ ಎಂಟ್ರಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 18ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಪಿ ವಾರಿಯರ್ಸ್ ವಿರುದ್ಧ ಏಕಪಕ್ಷೀಯ ಜಯ ಸಾಧಿಸಿ ನೇರವಾಗಿ ಫೈನಲ್‌ಗೆ ಪ್ರವೇಶಿಸಿದೆ. ಈ ಸೋಲಿನೊಂದಿಗೆ ಯುಪಿ ವಾರಿಯರ್ಸ್ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದ ಮೊದಲ ತಂಡವಾಗಿದ್ದು, ಗೆಲ್ಲಲೇಬೇಕಾದ ಪಂದ್ಯದಲ್ಲಿ ನಿರೀಕ್ಷೆಗೂ ತಲುಪಲಿಲ್ಲ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ, ಯುಪಿ ವಾರಿಯರ್ಸ್ ತಂಡವನ್ನು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ … Continue reading WPL 2026 | ಹ್ಯಾರಿಸ್, ಮಂಧಾನ ಅಬ್ಬರಕ್ಕೆ ಯುಪಿ ತತ್ತರ: ಭರ್ಜರಿ ಗೆಲುವಿನೊಂದಿಗೆ RCB ಫೈನಲ್ ಎಂಟ್ರಿ!
Copy and paste this URL into your WordPress site to embed
Copy and paste this code into your site to embed