WPL | ಮುಂಬೈಗೆ ಮೊದಲ ಸೋಲು ಕಟ್ಟಿ ಕೊಟ್ಟ ಗುಜರಾತ್: ಪ್ಲೇಆಫ್‌ಗೆ ಭರ್ಜರಿ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಇತಿಹಾಸ ನಿರ್ಮಿಸಿದೆ. ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ 11 ರನ್‌ಗಳ ಗೆಲುವು ಸಾಧಿಸುವ ಮೂಲಕ ಗುಜರಾತ್ ಪ್ಲೇಆಫ್‌ಗೆ ಅಧಿಕೃತವಾಗಿ ಅರ್ಹತೆ ಪಡೆದಿದೆ. ಡಬ್ಲ್ಯುಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೂ ಗುಜರಾತ್ ಹೆಸರು ಸೇರಿಸಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 167 ರನ್‌ಗಳ ಬಲವಾದ ಮೊತ್ತ … Continue reading WPL | ಮುಂಬೈಗೆ ಮೊದಲ ಸೋಲು ಕಟ್ಟಿ ಕೊಟ್ಟ ಗುಜರಾತ್: ಪ್ಲೇಆಫ್‌ಗೆ ಭರ್ಜರಿ ಎಂಟ್ರಿ