ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ಮುಂದಾದ ಕುಸ್ತಿಪಟು ಬಜರಂಗ್ ಪುನಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಒಲಿಂಪಿಕ್​ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್​ ತಮ್ಮ ಕುಸ್ತಿ ಜಗತ್ತಿಗೆ ವಿದಾಯ ಹೇಳಿದ್ದರು.

ಅವರ ಬೆನ್ನಲ್ಲೇ ಇದೀಗ ಮತ್ತೊಬ್ಬ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಯವರಿಗೆ ಹಿಂದಿರುಗಿಸುತ್ತಿರುವುದಾಗಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!