ಕಿತ್ತೂರು ಉತ್ಸವದಲ್ಲಿ ಕುಸ್ತಿ ಕಾಳಗದ ಅಬ್ಬರ: ಪೈಲ್ವಾನರ ಜಿದ್ದಾಜಿದ್ದಿನ ಹೋರಾಟಕ್ಕೆ ಪ್ರೇಕ್ಷಕರು ಫಿದಾ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವದ ಅಂಗವಾಗಿ ಆಯೋಜಿಸಲಾದ ಕುಸ್ತಿ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು. ಪೈಲ್ವಾನರ ಶಕ್ತಿ, ಸಾಮರ್ಥ್ಯ, ಚಾಕಚಕ್ಯತೆ ಹಾಗೂ ವಿವಿಧ ಕುಸ್ತಿ ಪಟ್ಟುಗಳ ಪ್ರದರ್ಶನದಿಂದ ಅಖಾಡ ರಂಗೇರಿದ್ದು, ಸಾವಿರಾರು ಪ್ರೇಕ್ಷಕರಲ್ಲಿ ಉತ್ಸಾಹ ಮತ್ತು ರೋಮಾಂಚನ ಮೂಡಿಸಿತು. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಐತಿಹಾಸಿಕ ನೆಲದಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ಭಾಗವಾಗಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಕುಸ್ತಿ ಕಲೆಯ ವೈಭವವನ್ನು ಅನಾವರಣಗೊಳಿಸಿದ ಪಂದ್ಯಾವಳಿ ಜನರ … Continue reading ಕಿತ್ತೂರು ಉತ್ಸವದಲ್ಲಿ ಕುಸ್ತಿ ಕಾಳಗದ ಅಬ್ಬರ: ಪೈಲ್ವಾನರ ಜಿದ್ದಾಜಿದ್ದಿನ ಹೋರಾಟಕ್ಕೆ ಪ್ರೇಕ್ಷಕರು ಫಿದಾ