ಕುಸ್ತಿ ಫೆಡರೇಶನ್ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ವಿರುದ್ಧ ಕ್ರೀಡಾ ಸಚಿವಾಲಯ ಮಹತ್ವದ ಹೆಜ್ಜೆ ಇಟ್ಟಿದ್ದು, ಕುಸ್ತಿ ಫೆಡರೇಶನ್ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಅಮಾನತುಗೊಳಿಸಿದೆ.”

ಕಳೆದ ಹಲವು ದಿನಗಳಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅನೇಕ ಕ್ರೀಡಾಪಟುಗಳು ಸಿಡಿದೆದಿದ್ದು, ಪ್ರತಿಭಟನೆಯನ್ನು ನಡೆಸಿದ್ದರು. ಅಂತಿಮವಾಗಿ ಕೇಂದ್ರ ಸರಕಾರ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಹಿಂದೆ ಪಡೆದಿದ್ದರು.

ಇದೀಗ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬೆಂಬಲಿಸಿ ಧರಣಿಯಲ್ಲಿ ಕುಳಿತಿರುವ ಕುಸ್ತಿಪಟುಗಳ ಉದ್ದೇಶಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ತೋಮರ್ ಅವರನ್ನು ಅಮಾನತುಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!