ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ಕಿರುಕುಳ ಆರೋಪದಿಂದ ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕುಸ್ತಿ ಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆ ಮಣಿದಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಭಾರತ ಕುಸ್ತಿ ಫೆಡರೇಶನ್  ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇತ್ತೀಚಿನ ಬೆಳವಣಿಗೆಯ ಪ್ರಕಾರ, ಜನವರಿ 22 ರಂದು ನಡೆಯಲಿರುವ ವಾರ್ಷಿಕ ಸಾಮಾನ್ಯ ಸಭೆಯ ಬಳಿಕ ವಿಶ್ವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!