JOB| ಯಾದಗಿರಿ ಜಿಲ್ಲಾ ಪಂಚಾಯತ್‌ನಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಾದಗಿರಿ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಬಿ.ಟೆಕ್‌, ಡಿಪ್ಲೋಮಾ, ಎಂ.ಟೆಕ್/ಎಂ.ಎಸ್ಸಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 16,2023ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!