Friday, July 1, 2022

Latest Posts

ಸಿಎಂ ಬಿಎಸ್‌ವೈ ಕೊರೋನಾ ಪರಿಸ್ಥಿತಿ ನಿಭಾಯಿಸಿದ್ದಾರೆ, ಅವರ ಬದಲಾವಣೆ ಮಾತೇ ಇಲ್ಲ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ. ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆಯೂ ನಡೆದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ಯಡಿಯೂರಪ್ಪನವರ ಬದಲಾವಣೆ ವಿಷಯ ಪದೇ ಪದೆ ಕೇಳಿಬರುತ್ತಿದ್ದು, ಈ ಬಗ್ಗೆ ಇರುವ ಊಹಾಪೋಹಗಳಿಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉತ್ತರ ನೀಡಿದ್ದಾರೆ. ಕೊರೋನಾ ಸಮಯದಲ್ಲಿ ಸಿಎಂ ಯಡಿಯೂರಪ್ಪನವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss